ಕೆಂಪೇಗೌಡ ಪ್ರಶಸ್ತಿಗೆ ಎಸ್ಎಂಕೆ, ನಾರಾಯಣಮೂರ್ತಿ, ಪಡುಕೋಣೆ

220

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ಈ ವರ್ಷದಿಂದ ನೀಡಲಾಗುತ್ತಿರುವ ‘ಕೆಂಪೇಗೌಡ ಅಂತಾರಾಷ್ಟ್ರೀಯ’ ಪ್ರಶಸ್ತಿಗೆ ಹಿರಿಯ ರಾಜಕಾರಣಿ ಎಸ್.ಎಂ ಕೃಷ್ಣ, ಇನ್ಪೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ, ಮಾಜಿ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವಥನಾರಾಯಣ್, ಜೂನ್ 27 ಸೋಮವಾರ ವಿಧಾನಸೌಧದಲ್ಲಿ ನಡೆಯಲಿರುವ ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಜೊತೆಗೆ 5 ಲಕ್ಷ ರೂಪಾಯಿ ನಗದು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!