ಎಐಸಿಸಿ ಅಧ್ಯಕ್ಷ ಸ್ಥಾನ ಅಲಂಕರಿಸಿದ ಕನ್ನಡಿಗ ಖರ್ಗೆ

186

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ, ಕನ್ನಡಿಗ ಮಲ್ಲಿಕಾರ್ಜುನ್ ಖರ್ಗೆ ಅವರು, ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರು. ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಖರ್ಗೆ ಅವರು ಅಧಿಕಾರ ವಹಿಸಿಕೊಂಡರು.

ಈ ವೇಳೆ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾಗ ಗಾಂಧಿ ವಾದ್ರಾ ಸೇರಿದಂತೆ ಪಕ್ಷದ ಹಿರಿಯ ನಾಯಕರು ಹಾಗೂ ಇತರರು ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!