‘ಕಿತ್ತೂರ ರಾಣಿ ಚೆನ್ನಮ್ಮ, ರಾಯಣ್ಣ ಕೂಡಾ ಸ್ವಾತಂತ್ರ್ಯ ಹೋರಾಟಗಾರರಲ್ಲ’

200

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಅನ್ನೋದಾದರೆ ಕಿತ್ತೂರ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಕೂಡಾ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ಸಾಮಾಜಿಕ ಹೋರಾಟಗಾರ, ನಟ ಚೇತನ್ ಅಹಿಂಸಾ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಚೇತನ್ ಈ ರೀತಿಯಾಗಿ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!