ಕೊಳವೆ ಬಾವಿಗೆ ಬಿದ್ದ ಮಗು, ಮುಂದುವರೆದ ಕಾರ್ಯಾಚರಣೆ

127

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಎರಡು ವರ್ಷದ ಮಗುವೊಂದು ಆಟವಾಡುತ್ತಾ ತೆರೆದ ಕೊಳವೆ ಬಾವಿಗೆ ಬಿದ್ದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ನಡೆದಿದೆ. ಬುಧವಾರ ಸಂಜೆ ಈ ಘಟನೆ ನಡೆದಿದೆ. ಕಳೆದ 12 ಗಂಟೆಗಳಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮಗು 20 ಅಡಿ ಆಳದಲ್ಲಿ ಸಿಲುಕಿದ್ದು, ಬಾಲಕನಿಗೆ ಆಮ್ಲಜನಕ ವ್ಯವಸ್ಥೆ ಮಾಡಲಾಗಿದೆ. ಸುತ್ತಲಿನ ಕಲ್ಲನ್ನು ಸರಿಸಿ ಮಗುವನ್ನು ರಕ್ಷಿಸುವ ಕೆಲಸ ನಡೆದಿದೆ. ಪ್ರತಿಯೊಬ್ಬರು ಮಗುವಿನ ಸುರಕ್ಷಿತ ಬಗ್ಗೆ ಪ್ರಾರ್ಥಿಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!