ಕೋಟಿಗೊಬ್ಬ-3 ವಿವಾದ ಕಾನೂನು ಸಮರ?

256

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಅಕ್ಟೋಬರ್ 14ರಂದು ರಿಲೀಸ್ ಆಗಬೇಕಿದ್ದ ಕೋಟಿಗೊಬ್ಬ-3 ಸಿನಿಮಾ ಕೆಲ ಕಾರಣಗಳಿಂದ ಮರುದಿನ ರಿಲೀಸ್ ಆಗಿದೆ. ಇದಕ್ಕೆ ಕೆಲ ವಿತರಕರು ಕಾರಣವೆಂದು ನಿರ್ಮಾಪಕ ಸೂರಪ್ಪ ಬಾಬು ಹೇಳಿದ್ದಾರಂತೆ. ಈ ಬಗ್ಗೆ ವಕೀಲರ ಜೊತೆಗೆ ಮಾತುಕತೆ ನಡೆಸಿದ್ದಾರಂತೆ.

ಅಂದುಕೊಂಡಂತೆ ಅಕ್ಟೋಬರ್ 14ರಂದು ರಿಲೀಸ್ ಆಗದೆ ಇರುವುದ್ರಿಂದ 10-12 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ. ಆ ದಿನ ಮಾತನಾಡಿದ್ದ ನಿರ್ಮಾಪಕ ಸೂರಪ್ಪ ಬಾಬು, ಇದರ ಹಿಂದೆ ಷಡ್ಯಂತ್ರ ನಡೆದಿದೆ. ಕೆಲವರು ಬೇಕೆಂದೇ ಈ ರೀತಿ ಮಾಡಿದ್ದಾರೆ ಅಂದಿದ್ದರು. ಇದೀಗ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರಂತೆ.




Leave a Reply

Your email address will not be published. Required fields are marked *

error: Content is protected !!