ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ನಲ್ಲಿ ನಟಿಯರ ಹೆಸರು

366

ಬೆಂಗಳೂರು: ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಟೀಂ ಕಾರ್ಯಾಚರಣೆ ಜೋರಾಗಿ ಕೂಡಿದೆ. ಈಗಾಗ್ಲೇ ಅರೆಸ್ಟ್ ಮಾಡಲಾಗಿರುವ ಆರೋಪಿಗಳಿಂದ ಕೆಲ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ.

ಕೆಪಿಎಲ್ ಬೆಟ್ಟಿಂಗ್ ನಲ್ಲಿ ನಟಿಯರು ಭಾಗಿಯಾಗಿದ್ದಾರೆ ಅಂತಾ ಹೇಳಲಾಗ್ತಿದೆ. ಈ ಆರೋಪಕ್ಕೆ ಈಡಾಗಿರುವ ನಟಿಯರು ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸದಂತೆ ಮನವಿ ಮಾಡಿಕೊಳ್ಳಲಾಗಿದೆಯಂತೆ. ಇದರಲ್ಲಿ ನಾವು ಭಾಗಿಯಾಗಿಲ್ಲ. ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆದ್ರೆ, ನಮ್ಮ ಇಮೇಜ್ ಡ್ಯಾಮೇಜ್ ಆಗುತ್ತೆ. ಹೀಗಾಗಿ ಬೇರೆ ಕಡೆ ವಿಚಾರಣೆ ನಡೆಸಿ ಎಂದು ಮನವಿ ಮಾಡಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!