ಇತಿಹಾಸದಲ್ಲಿಯೇ ಮೊದಲ ಬಾರಿ ಕೃಷ್ಣೆಗೆ 5 ಲಕ್ಷ ಕ್ಯೂಸೆಕ್ ನೀರು

543

ಬಾಗಲಕೋಟೆ: ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣೆ ಉಕ್ಕಿ ಹರಿಯುತ್ತಿದ್ದಾಳೆ. ಅದು ಸಾಲದು ಅಂತಾ ಆಕೆಯ ಒಡಲಿಗೆ ಬರೋಬ್ಬರಿ 5 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಇದು ಇತಿಹಾಸದಲ್ಲಿಯೇ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದಲ್ಲಿ ನೀರು ಹರಿದು ಬರ್ತಿದೆ ಅಂತಾ ಹೇಳಲಾಗ್ತಿದೆ.

ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ 5 ಲಕ್ಷ 50 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅದು ಅಲ್ದೇ ಆಲಮಟ್ಟಿ ಡ್ಯಾಂನಿಂದ 5 ಲಕ್ಷ 50 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗ್ತಿದೆ. ಹೀಗಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತಷ್ಟು ನೆರೆ ಹೆಚ್ಚಾಗುವ ಸಾಧ್ಯತೆಯಿದೆ ಅಂತಾ ಹೇಳಲಾಗ್ತಿದೆ. ಹೀಗಾಗಿ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ.

ಓದುಗರ ಗಮನಕ್ಕೆ



Leave a Reply

Your email address will not be published. Required fields are marked *

error: Content is protected !!