ಕೆಆರ್ ಎಸ್ ಯುವ ಘಟಕದ ಅಧ್ಯಕ್ಷರಾಗಿ ಯಡಹಳ್ಳಿ ನೇಮಕ

370

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕರ್ನಾಟಕ ರಾಷ್ಟ್ರೀಯ ಸಮಿತಿ ಪಕ್ಷದ ವಿಜಯಪುರ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಎಸ್.ಎಸ್ ಯಡಿಹಳ್ಳಿ ಅವರನ್ನ ನೇಮಕ ಮಾಡಲಾಗಿದೆ. ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರಾದ ಅಪ್ಪನಗೌಡ ಕೆ ಪಾಟೀಲ, ಅವರು ಶಿವಾನಂದ ಯಡಹಳ್ಳಿ ಅವರನ್ನ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!