ಸೇತುವೆಗೆ ಡಿಕ್ಕಿ ಹೊಡೆದ ಬಸ್, ತಪ್ಪಿದ ಅನಾಹುತ

174

ಪ್ರಜಾಸ್ತ್ರ ಸುದ್ದಿ

ತುಮಕೂರು: ಕೆಎಸ್ಆರ್ ಟಿಸಿ ಬಸ್ ವೊಂದು ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಗುಬ್ಬಿ ತಾಲೂಕಿನ ಅರೇನಹಳ್ಳಿ ಗೇಟ್ ಹತ್ತಿರ ನಡೆದಿದೆ. ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ.

ಬೆಂಗಳೂರಿನಿಂದ ಕಡೂರಿಗೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ. ರಸ್ತೆ ಕಮಗಾರಿ ಅರ್ಧವಾಗಿದೆ. ರಸ್ತೆ ಗುಂಡಿ ತಪ್ಪಿಸಲು ಹೋದಾಗ ಅಪಘಾತ ಸಂಭವಿಸಿದೆ.




Leave a Reply

Your email address will not be published. Required fields are marked *

error: Content is protected !!