ಬಸ್-ಕಾರ್ ನಡುವೆ ಅಪಘಾತ: ಮೂವರ ದುರ್ಮರಣ

464

ಪ್ರಜಾಸ್ತ್ರ ಸುದ್ದಿ

ತುಮಕೂರು: ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಿಪಟೂರು ತಾಲೂಕಿನ ಮತ್ತಿಹಳ್ಳಿ ಹತ್ತಿರ ನಡೆದಿದೆ.

ಘಟನೆಯಲ್ಲಿ ಇನ್ನಿಬ್ಬರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಹಾಗೂ ಅರಸಿಕೆರೆಯಿಂದ ತುಮಕೂರಿಗೆ ಹೊರಟಿದ್ದ ಕಾರು ನಡುವೆ ಅಪಘಾತ ಸಂಭವಿಸಿದೆ.




Leave a Reply

Your email address will not be published. Required fields are marked *

error: Content is protected !!