ಲತಾ ಮಂಗೇಶ್ಕರ್ ಗೆ ಐಸಿಯುನಲ್ಲಿ ಚಿಕಿತ್ಸೆ

284

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಭಾರತದ ಖ್ಯಾತ ಹಿರಿಯ ಗಾಯಕಿ ತಲಾ ಮಂಗೇಶ್ಕರ್ ಅವರು ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. 92 ವರ್ಷದ ಗಾಯಕಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇವರಲ್ಲಿ ನ್ಯೂಮೋನಿಯಾ ಕಾಣಿಸಿಕೊಂಡಿದೆ. ಇದೀಗ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವೆಂಟಿಲೇಟರ್ ಸಹಾಯದೊಂದಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಅವರ ಆರೋಗ್ಯ ಮತ್ತಷ್ಟು ಕ್ಷಿಣಿಸುತ್ತಿದೆ. ಹೀಗಾಗಿ ನಿಗಾವಹಿಸಲಾಗುತ್ತಿದೆ. ಅವರ ಚೇತರಿಕೆಗಾಗಿ ಅಭಿಮಾನಿಗಳು ಪ್ರಾರ್ಥಿಸಿರಿ ಎಂದು ವೈದ್ಯರು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!