ಟಿಎಂಸಿ ಸೇರಿದ ಟೆನ್ನಿಸ್ ದಿಗ್ಗಜ ಪೇಸ್

211

ಪ್ರಜಾಸ್ತ್ರ ಸುದ್ದಿ

ಪಣಜಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಟೆನ್ನಿಸ್ ದಿಗ್ಗಜ ಲಿಯಾಂಡರ್ ಪೇಸ್ ಟಿಎಂಸಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. 2022ರ ಚುನಾವಣೆ ಹಿನ್ನೆಲೆಯಲ್ಲಿ 3 ದಿನ ಗೋವಾ ಪ್ರವಾಸದಲ್ಲಿರುವ ದೀದಿ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಲಿಯಾಂಡರ್ ಪೇಸ್, ನಾನು ಟೆನ್ನಿಸ್ ಆಟದಿಂದ ನಿವೃತ್ತಿ ಹೊಂದಿದ್ದೇನೆ. ಇದೀಗ ರಾಜಕೀಯ ಅನ್ನೋ ಹೊಸ ವಾಹನ ಏರಿ ಜನರ ಸೇವೆ ಮಾಡಲು ಸಿದ್ಧನಾಗಿದ್ದೇನೆ. ಮಮತಾ ಬ್ಯಾನರ್ಜಿ ನಿಜಕ್ಕೂ ಓರ್ವ ಚಾಂಪಿಯನ್ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!