ಸದಾನಂದಗೌಡಗೂ ತಪ್ಪಿದ ಟಿಕೆಟ್? ಧನ್ಯವಾದ ಹೇಳಿದ ಸಂಸದರು

108

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಜೆಪಿ ಹಿರಿಯ ನಾಯಕ, ಸಂಸದ ಡಿ.ವಿ ಸದಾನಂದಗೌಡಗೂ ಈ ಬಾರಿ ಟಿಕೆಟ್ ತಪ್ಪುವ ಎಲ್ಲ ಲಕ್ಷಣಗಳು ಕಾಣಿಸುತ್ತಿವೆ. ಇದೇ ಕಾರಣಕ್ಕೆ ಅನಿಸುತ್ತೆ ಫೇಸ್ ಬುಕ್ ಮೂಲಕ ತಮ್ಮ ಕ್ಷೇತ್ರದ ಮತದಾರರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಸಂಸದ ಪ್ರತಾಪ್ ಸಿಂಹಗೂ ಟಿಕೆಟ್ ತಪ್ಪುವ ಸಾಧ್ಯತೆ ಇದೆ ಎನ್ನುವ ನಡುವೆಯೇ ಮಾಜಿ ಸಿಎಂ ಡಿ.ವಿ ಸದಾನಂದಗೌಡಗೂ ಹೈಕಮಾಂಡ್ ಟಿಕೆಟ್ ನಿರಾಕರಿಸಲಿದೆ ಎನ್ನಲಾಗುತ್ತಿದೆ. ಹೀಗಾಗಿ ಅವರು ಮಾಡಿದ ಪೋಸ್ಟ್ ವೈರಲ್ ಆಗಿದೆ.




Leave a Reply

Your email address will not be published. Required fields are marked *

error: Content is protected !!