LKG UKG ಮಕ್ಕಳಿಗೆ ಆನ್ಲೈನ್ ಕ್ಲಾಸ್: ಕ್ರಮಕ್ಕೆ ಶಿಕ್ಷಣ ಇಲಾಖೆ ರೆಡಿ

300

ಬೆಂಗಳೂರು: ಕರೋನಾ ಲಾಕ್ ಡೌನ್ ನಿಂದಾಗಿ ಶೈಕ್ಷಣಿಕ ಚಟುವಟಿಕೆಗಳು ಬಂದ್ ಆಗಿವೆ. ಹೀಗಾಗಿ ನಿರ್ದಿಷ್ಟ ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣ ನೀಡಲು ಸರ್ಕಾರ ಅನುಮತಿ ನೀಡಿದೆ. ಆದ್ರೆ, ಅವೈಜ್ಞಾನಿಕವಾಗಿ ಎಲ್ ಕೆಜಿ, ಯುಕೆಜಿ ಮಕ್ಕಳಿಗೂ ಆನ್ ಲೈನ್ ಕ್ಲಾಸ್ ತೆಗೆದುಕೊಳ್ಳಲಾಗ್ತಿದೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶಕುಮಾರ ಅವರು, ಟ್ವೀಟರ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಹಣದ ದುರಾಸೆಯಿಂದ ಕಂದಮ್ಮಗಳಿಗೆ ಆನ್ ಲೈನ್ ಕ್ಲಾಸ್ ತೆಗೆದುಕೊಳ್ಳುತ್ತಿರುವವರಿಗೆ ಶಿಕ್ಷಣ ಇಲಾಖೆಯ ಕ್ರಮ ಕಾದಿದೆ ಎಂದು ಟ್ವೀಟ್ ಮಾಡುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!