ಮೇ 3ಕ್ಕೆ ಮುಗಿಯಲ್ಲ ಲಾಕ್ ಡೌನ್: ಇನ್ನು 2 ವಾರ ವಿಸ್ತರಣೆ

402

ನವದೆಹಲಿ: ಮೇ 3ಕ್ಕೆ ಕರೋನಾ ಲಾಕ್ ಡೌನ್ ಮುಗಿಯುತ್ತೆ ಅಂದುಕೊಂಡವರಿಗೆ ಕೇಂದ್ರ ಸರ್ಕಾರ ಮತ್ತೆ ಶಾಕ್ ನೀಡಿದೆ. ಇನ್ನು 2 ವಾರಗಳ ಕಾಲ ಲಾಕ್ ಡೌನ್ ಮುಂದುವರೆಸಿದೆ. ಹೀಗಾಗಿ ಮೇ 17ರ ತನಕ ಲಾಕ್ ಡೌನ್ ಮುಂದುವರೆಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ. ಹೀಗಾಗಿ ಮೇ 17ರ ತನಕ ಲಾಕ್ ಡೌನ್ ಮುಂದುವರೆಸುವುದಾಗಿ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ. ಇದರ ಜೊತೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.




Leave a Reply

Your email address will not be published. Required fields are marked *

error: Content is protected !!