ಲಾಕ್ ಡೌನ್ ವಿಸ್ತರಣೆ ಶನಿವಾರ ತೀರ್ಮಾನ

282

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾ ನಿಯಂತ್ರಣ ಸಂಬಂಧ ಮೇ 24ರ ತನಕ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಿದ್ರೂ ಕರೋನಾ ಅಂದುಕೊಂಡಷ್ಟು ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಲಾಕ್ ಡೌನ್ ಮುಂದುವರೆಸಲಾಗುತ್ತೆ ಅನ್ನೋ ಮಾತು ಕೇಳಿ ಬಂದಿದ್ದು, ಈ ಬಗ್ಗೆ ಶನಿವಾರ ತೀರ್ಮಾನ ತೆಗೆದುಕೊಳ್ಳಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಶನಿವಾರ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಸಚಿವವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತೆ ಎಂದಿದ್ದಾರೆ. ಇದೆಲ್ಲ ನೋಡಿದ್ರೆ, ಲಾಕ್ ಡೌನ್ ಮುಂದುವರೆಯುವ ಸಾಧ್ಯತೆ ಹೆಚ್ಚಿದೆ.




Leave a Reply

Your email address will not be published. Required fields are marked *

error: Content is protected !!