10 ಅಧಿಕಾರಿಗಳ 40 ಸ್ಥಳಗಳ ಮೇಲೆ ಲೋಕಾ ದಾಳಿ

147

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: 10 ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 40 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಆರೋಪದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ.

ಲೋಕಾಯುಕ್ತ ಇನ್ಸ್ ಪೆಕ್ಟರ್ ಅನಿಲ್ ರಾಥೋಢ್ ನೇತೃತ್ವದಲ್ಲಿ ಮೈಸೂರು, ಮಂಡ್ಯ, ಬೆಂಗಳೂರು, ಹಾಸನ, ಚಿಕ್ಕಮಗಳೂರು, ತುಮಕೂರು, ಬಳ್ಳಾರಿ ಸೇರಿ 40 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!