ಲಾರಿ ರಿಪೇರಿ ಮಾಡುತ್ತಿದ್ದವನು ಅಪಘಾತಕ್ಕೆ ಬಲಿ

197

ಪ್ರಜಾಸ್ತ್ರ ಸುದ್ದಿ

ಕುಮಟಾ: ಹಾಳಾಗಿ ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟ ಘಟನೆ ತಾಲೂಕಿನ ದುಂಡಕುಳಿ ಹತ್ತಿರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಹಾಳಾಗಿ ನಿಂತಿದ್ದ ಲಾರಿ ರಿಪೇರಿ ಮಾಡುತ್ತಿದ್ದವನ ಮೇಲೆ ಮತ್ತೊಂದು ಲಾರಿ ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಕುಮಟಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!