ಲಾರಿ-ಟಾಟಾ ಏಸ್ ನಡುವೆ ಅಪಘಾತ: ನಾಲ್ವರ ಸಾವು

208

ಪ್ರಜಾಸ್ತ್ರ ಸುದ್ದಿ

ರಾಯಚೂರು: ಲಾರಿ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿರುವ ಘಟನೆ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಹತ್ತಿರ ನಡೆದಿದೆ.

ಅಂಬರೀಶ್, ಚನ್ನಬಸವ, ರವಿ, ಇಸ್ಮಾಯಿಲ್ ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!