ಲವ್ ಸ್ಟೋರಿ ಚಿತ್ರದ ಪೋಸ್ಟರ್ ರಿಲೀಸ್

289

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ನಟ ನಾಗಚೈತನ್ಯ ಹಾಗೂ ನಟಿ ಸಾಯಿ ಪಲ್ಲವಿ ನಟನೆಯ ಲವ್ ಸ್ಟೋರಿ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಶೇಖರ ಕಮ್ಮುಲ ಈ ಚಿತ್ರವನ್ನ ನಿರ್ದೇಶನ ಮಾಡ್ತಿದ್ದಾರೆ.

ಈ ಬಗ್ಗೆ ನಟ ನಾಗಚೈತನ್ಯ ತಮ್ಮ ಟ್ವೀಟರ್ ಮೂಲಕ ಹಂಚಿಕೊಂಡಿದ್ದಾರೆ. ಚಿತ್ರದ ನಟ-ನಟಿ ಮದುವೆ ಗೆಟಪ್ ನಲ್ಲಿರುವ ಪೋಸ್ಟರ್ ಇದಾಗಿದ್ದು, ಅಭಿಮಾನಿಗಳಿಗೆ ಒಂದಿಷ್ಟು ಕುತೂಹಲ ಮೂಡಿಸಿದೆ.




Leave a Reply

Your email address will not be published. Required fields are marked *

error: Content is protected !!