ರಾಯಚೂರಿನಲ್ಲಿ ಪ್ರೇಮಿಗಳು ಆತ್ಮಹತ್ಯೆ

347

ಪ್ರಜಾಸ್ತ್ರ ಸುದ್ದಿ

ರಾಯಚೂರು: ಮದುವೆಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ನಡೆದಿದೆ. 21 ವರ್ಷದ ಮಹೇಶ ಹಾಗೂ 18 ವರ್ಷದ ಅಕ್ಷತಾ ಆತ್ಮಹತ್ಯೆ ಮಾಡಿಕೊಂಡ ಜೋಡಿಯಾಗಿದೆ.

ಹುಡುಗಿಯ ಮನೆಯಲ್ಲಿ ಬೇರೆ ಯುವಕನೊಂದಿಗೆ ಮದುವೆ ನಿಶ್ಚಿಯ ಮಾಡಿದ್ರು. ಇದ್ರಿಂದ ನೊಂದ ಪ್ರೇಮಿಗಳು, ಗ್ರಾಮದ ಹೊರ ವಲಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!