ಕೊಪ್ಪಳದಲ್ಲಿ ಪ್ರೇಮಿಗಳು ಆತ್ಮಹತ್ಯೆ!

222

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಕುಕನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿ ನಡೆದಿದೆ. ಪ್ರಕಾಶ್(20) ಹಾಗೂ ಸುಮಾ(17) ಮೃತ ಜೋಡಿ.

ಫೋಟೋಗ್ರಾಫರ್ ಆಗಿದ್ದ ಪ್ರಕಾಶ್ ಹಾಗೂ ಸುಮಾ ಪ್ರೀತಿಸುತ್ತಿದ್ದರು. ಇವರ ಮದುವೆಗೆ ಕುಟುಂಬಸ್ಥರು ವಿರೋಧ ಮಾಡಿದ್ದಕ್ಕೆ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!