ಸಿಲಿಂಡರ್ ಬೆಲೆಯಲ್ಲಿ ಇಳಿಕೆ

363

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಹೈರಾಣಾಗಿದ್ದಾರೆ. ಇತ್ತೀಚೆಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಇದೀಗ ಸಿಲಿಂಡರ್ ಬೆಲೆ ಇಳಿಕೆ ಮಾಡಲಾಗಿದೆ. 19 ಕೆಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 135 ರೂಪಾಯಿ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ 2,300 ರೂಪಾಯಿ, ದೆಹಲಿಯಲ್ಲಿ 2,219 ರೂಪಾಯಿ, ಮುಂಬೈನಲ್ಲಿ 2,171.50 ರೂಪಾಯಿ, ಕೊಲ್ಕತ್ತಾದಲ್ಲಿ 2,322 ರೂಪಾಯಿ ಹಾಗೂ ಚೆನ್ನೈನಲ್ಲಿ 2,373 ರೂಪಾಯಿಯಾಗಿದೆ. ಆದರೆ, ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ.




Leave a Reply

Your email address will not be published. Required fields are marked *

error: Content is protected !!