ಬಿರುಸಿನಿಂದ ಕೂಡಿದ ಮತದಾನ

51

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಲೋಕಸಭಾ ಚುನಾವಣೆ 2024ರ ಕರ್ನಾಟಕದ ಮೊದಲ ಹಂತದ ಮತದಾನ ಬಿರುಸಿನಿಂದ ಕೂಡಿದೆ. ಮುಂಜಾನೆ 7ಗಂಟೆಯಿಂದ ಮತದಾನ ನಡೆಯುತ್ತಿದೆ. ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ವೋಟಿಂಗ್ ನಡೆಯುತ್ತಿದೆ.

ದೇಶ್ಯಾದ್ಯಂತ 2ನೇ ಹಂತದ ಮತದಾನವಿದು. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಪಕ್ಷಗಳ ನಡುವೆ ನೇರ ಹಣಾಹಣಿ ಇದೆ. ಈಗ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ 3ರಲ್ಲಿ ಜೆಡಿಎಸ್, 11ರಲ್ಲಿ ಬಿಜೆಪಿ ಸ್ಪರ್ಧಿಸಿದೆ. 14ರಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!