ದೇಶದ 13 ರಾಜ್ಯಗಳಲ್ಲಿ 2ನೇ ಹಂತದ ಮತದಾನ

58

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನ ದೇಶದ 13 ರಾಜ್ಯಗಳಲ್ಲಿ ನಡೆಯುತ್ತಿದೆ. 13 ರಾಜ್ಯಗಳ 88 ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಮುಂಜಾನೆ 7ಗಂಟೆಯಿಂದ ವೋಟಿಂಗ್ ನಡೆಯುತ್ತಿದೆ.

ಕರ್ನಾಟಕ, ಮಹಾರಾಷ್ಟ್ರ, ಕೇರಳ, ಬಿಹಾರ, ಪಶ್ಚಿಮ ಬಂಗಾಳ, ಮಣಿಪುರ, ರಾಜಸ್ಥಾನ್, ಜಮ್ಮು ಮತ್ತು ಕಾಶ್ಮೀರ್, ಛತ್ತೀಸಗಡ, ತ್ರಿಪುರಾ, ಅಸ್ಸಾಂ ಸೇರಿದಂತೆ 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!