ಮದಗಜ ಟೀಸರ್ ಬಿಡುಗಡೆಗೆ ಡೇಟ್ ಫಿಕ್ಸ್

244

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ರೋರಿಂಗ್ ಸ್ಟಾರ್ ಶ್ರೀಮುರುಳಿ ಅಭಿನಯದ ಮದಗಜ ಚಿತ್ರದ ಫಸ್ಟ್ ಟೀಸರ್ ರಿಲೀಸ್ ಮಾಡಲು ಡೇಟ್ ಫಿಕ್ಸ್ ಮಾಡಿದೆ. ನಿರ್ದೇಶಕ ಪ್ರಶಾಂತ ನೀಲ್, ಡಿಸೆಂಬರ್ 17ರಂದು ಟೀಸರ್ ರಿಲೀಸ್ ಮಾಡಲಿದ್ದಾರೆ. ಈ ಬಗ್ಗೆ ಶ್ರೀಮುರುಳಿ ತಮ್ಮ ಇನ್ಸಾಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

ಡಿಸೆಂಬರ್ 17 ಶ್ರೀಮುರುಳಿ ಹುಟ್ಟು ಹಬ್ಬ. ಈ ಪ್ರಯುಕ್ತ ಟೀಸರ್ ಬಿಡುಗಡೆಯಾಗ್ತಿದೆ. ಮುರುಳಿಗೆ ಜೋಡಿಯಾಗಿ ಆಶಿಕಾ ರಂಗನಾಥ ಕಾಣಿಸಿಕೊಂಡಿದ್ದಾರೆ. ಎಸ್.ಮಹೇಶಕುಮಾರ ಆ್ಯಕ್ಷನ್ ಕಟ್ ಹೇಳ್ತಿದ್ದು, ಉಮಾಪತಿ ಶ್ರೀನಿವಾಸಗೌಡ ಬಂಡವಾಳ ಹೂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!