ರೈಲಿನಿಂದ ಬಿದ್ದು ವ್ಯಕ್ತಿ ಸಾವು

80

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಹಳೆ ಚಂದಾಪುರ ಹತ್ತಿರದ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಬೆಂಗಳೂರಿನ ಲಗ್ಗೇರಿ ಮೂಲದವನೆಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ಬೈಯ್ಯಪ್ಪನಹಳ್ಳಿ ಹಾಗೂ ಸೂರ್ಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!