ವಾರದಲ್ಲಿ 4 ದಿನ ಮಂಡ್ಯ ಸಂಪೂರ್ಣ ಬಂದ್

247

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಕರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಬಂದ್ ಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಭಾನುವಾರ, ಸೋಮವಾರ, ಗುರುವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10ರ ತನಕ ಅವಕಾಶ. ಉಳಿದ ನಾಲ್ಕು ದಿನ ಸಂಪೂರ್ಣ ಬಂದ್ ಎಂದು ಜಿಲ್ಲಾಧಿಕಾರಿ ಎಸ್.ಅಶ್ವಥಿ ಆದೇಶ ಹೊರಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!