ಬಳುಂಡಗಿಯಲ್ಲಿ 120ಕೆಜಿ ಗಾಂಜಾ ಗಿಡ ವಶಕ್ಕೆ

487

ಜೇವರ್ಗಿ: ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಬಳುಂಡಗಿ ಗ್ರಾಮದ ಹೊಲವೊಂದರಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನ ವಶ ಪಡಿಸಿಕೊಳ್ಳಲಾಗಿದೆ.

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಬಳುಂಡಗಿ ಗ್ರಾಮದಲ್ಲಿ ಅಕ್ರಮವಾಗಿ ಬೆಳದಿದ್ದ ಸುಮಾರು 120 ಕೆಜಿಯ ಗಾಂಜಾ ಗಿಡಗಳನ್ನ ವಶಕ್ಕೆ ಪಡೆಯಲಾಗಿದೆ. 136/2019 ಎನ್ ಡಿಪಿಎಸ್ ಕಾಯ್ದೆಯ 20 ಎ ಮತ್ತು ಬಿ ಅಡಿಯಲ್ಲಿ ಪ್ರಕರಣ ದಾಖಿಸಲಾಗಿದೆ. ನೆಲೋಗಿ ಪಿಎಸ್ಐ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.




Leave a Reply

Your email address will not be published. Required fields are marked *

error: Content is protected !!