ಎಂಸಿಎ ಸುವರ್ಣ ಮಹೋತ್ಸವ ಮುಂದೂಡಿಕೆ

296

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ಸರ್ಕಾರದ ಒಂದು ಉದ್ಯಮವಾದ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ನ, ಸುವರ್ಣ ಮಹೋತ್ಸವ ಕಾರ್ಯಕ್ರಮ ಮೇ 11, 2022ರ ಸಂಜೆ 6.30ಕ್ಕೆ ಆಯೋಜಿಸಲಾಗಿತ್ತು. ಆದರೆ, ಅನಿವಾರ್ಯ ಕಾರಣಕ್ಕೆ ಮುಂದೂಡಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಸಿದ್ದಲಿಂಗ ಪೂಜಾರ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಕೆಲವು ಕೇಂದ್ರ ಸಚಿವರು, ರಾಜ್ಯ ಸಚಿವರು, ವಿಪಕ್ಷ ನಾಯಕರು ಭಾಗವಹಿಸಲಿದ್ದರು. ಆದರೆ, ಅನಿವಾರ್ಯ ಕಾರಣದಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


TAG


Leave a Reply

Your email address will not be published. Required fields are marked *

error: Content is protected !!