ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು

282

ಪ್ರಜಾಸ್ತ್ರ ಸುದ್ದಿ

ಮಸ್ಕಿ: ಕೊಪ್ಪಳ ಜಿಲ್ಲೆಯ ಮಸ್ಕಿ ತಾಲೂಕಿನ ವಿಧಾನಸಭೆಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಕೈ ಅಭ್ಯರ್ಥಿ ಬಸನಗೌಡ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

ಬಿಜೆಪಿ ಅಭ್ಯರ್ಥಿ ಪ್ರತಾಪಗೌಡಗೆ ಭಾರೀ ಸೋಲು ಆಗಿದೆ. ಮೂರು ಬಾರಿ ಗೆಲುವು ಸಾಧಿಸಿದ್ದ ಪ್ರತಾಪಗೌಡಗೆ ಭಾರೀ ಮುಖಭಂಗವಾಗಿದೆ.




Leave a Reply

Your email address will not be published. Required fields are marked *

error: Content is protected !!