ನೌಕರರ ಸಾಮೂಹಿಕ ರಾಜೀನಾಮೆ ಬಗ್ಗೆ ತಲೆಕೆಡಿಸಿಕೊಳ್ಳಲ್ಲ: ಇಲಾನ್ ಮಸ್ಕ್

174

ಪ್ರಜಾಸ್ತ್ರ ವಿಜ್ಞಾನ ಮತ್ತು ತಂತ್ರಜ್ಞಾನ

ಉದ್ಯಮಿ ಇಲಾನ್ ಮಸ್ಕ್ ಟ್ವಿಟ್ಟರ್ ಸಂಸ್ಥೆ ಖರೀದಿಸಿದ ಬಳಿಕ ಹಲವು ಬದಲಾವಣೆಗಳನ್ನು ತಂದಿದ್ದಾರೆ. ಇದರಿಂದ ಹಲವರಿಗೆ ಶಾಕ್ ಆಗಿದೆ. ಜೊತೆಗೆ ಅನೇಕರು ಕೆಸಲ ಕಳೆದುಕೊಂಡಿದ್ದಾರೆ. ಈಗ ಟ್ವಿಟ್ಟರ್ ನೌಕರರು ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಸಾಮೂಹಿಕ ರಾಜೀನಾಮೆ ಕುರಿತು ಬಳಕೆದಾರರೊಬ್ಬರು ಮಸ್ಕ್ ಗೆ ಟ್ಯಾಗ್ ಮಾಡಿ ಪ್ರಶ್ನೆಯೊಂದನ್ನು ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಅವರು, ಉತ್ತಮ ಜನರು ಉಳಿದುಕೊಳ್ಳುತ್ತಾರೆ. ಇದರ ಬಗ್ಗೆ ನಾನು ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!