ದೇಶದಲ್ಲಿ ನಿರುದ್ಯೋಗ ಹೆಚ್ಚಳ: ಮೋದಿ ವಿರುದ್ಧ ರಾಗಾ ವಾಗ್ದಾಳಿ

290

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೆಲಸ ಕಳೆದುಕೊಳ್ಳುವವರ ಪ್ರಮಾಣ ಹೆಚ್ಚಾಗ್ತಿದೆ. ಈ ಸಂಬಂಧ ಕಾಂಗ್ರೆಸ್ ಸಂಸದ ರಾಹುಲ ಗಾಂಧಿ, ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮೂಲಕ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ಎಷ್ಟು ದಿನಗಳವರೆಗೂ ಉದ್ಯೋಗ ನಿರಾಕರಿಸಲಾಗುತ್ತೆ ಎಂದು ಪ್ರಶ್ನಿಸಿದ್ದಾರೆ. ಉದ್ಯೋಗಕ್ಕಾಗಿ ಸರ್ಕಾರದ ಪೋರ್ಟಲ್ ನಲ್ಲಿ 1 ಕೋಟಿ ಜನರು ಹೆಸರು ನೋಂದಾಯಿಸಿದ್ದಾರೆ. ಆದ್ರೆ, ಕೇಲವ 1.77 ಲಕ್ಷ ಇರುವುದಾಗಿ ಮಾಧ್ಯಮದ ವರದಿಯೊಂದನ್ನ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಮೋದಿ ಪಡೆಯನ್ನ ಎಚ್ಚರಿಸಿದ್ದಾರೆ.

https://twitter.com/RahulGandhi/status/1306440199321206785?s=20



Leave a Reply

Your email address will not be published. Required fields are marked *

error: Content is protected !!