ಗೋಲ್ ಗುಮಂಜ್ ಮೇಲಿಂದ ಹಾರಿ ವ್ಯಕ್ತಿ ಆತ್ಮಹತ್ಯೆ

279

ಪ್ರಜಾಸ್ತ್ರ ಸುದ್ದಿ

ವಿಜಯಪುರ: ನಗರದಲ್ಲಿರುವ ವಿಶ್ವವಿಖ್ಯಾತ ಗೋಲ್ ಗುಮಂಜ್, ಮೇಲಿಂದ ವ್ಯಕ್ತಿಯೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. 55 ವರ್ಷದ ಸಲೀಂ ತಿಕೋಟಕರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ.

ಸಲೀಂ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಗೋಲ್ ಗುಂಬಜ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!