ಅಶ್ಲೀಲ ವಿಡಿಯೋ ಪ್ರಕರಣ.. ಕಾನೂನು ಹೋರಾಟಕ್ಕೆ ರೆಡಿ

408

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಚಿವ ರಮೇಶ ಜಾರಕಿಹೊಳಿಯ ಅಶ್ಲೀಲ ವಿಡಿಯೋ ಪ್ರಕರಣ ರಾಜಕೀಯ ವಲಯದಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಸಚಿವರ ತಲೆದಂಡಕ್ಕೆ ವಿರೋಧ ಪಕ್ಷಗಳು ಧ್ವನಿ ಎತ್ತಿವೆ. ಇದರ ನಡುವೆ ಸಚಿವ ರಮೇಶ ಜಾರಕಿಹೊಳಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ಈ ಪ್ರಕರಣ ಸಂಬಂಧ ಸಹೋದರ ಬಾಲಚಂದ್ರ ಜಾರಕಿಹೊಳಿ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮ್ಮೆ ಹೂಡಲು ನಿರ್ಧರಿಸಿದ್ದಾರಂತೆ. ಈ ಮೂಲಕ ಕಾನೂನು ಹೋರಾಟಕ್ಕೆ ಸಚಿವ ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!