ಈಶ್ವರಪ್ಪ ರಾಜೀನಾಮೆ ಪಡೆಯಲ್ಲ: ಸಿಎಂ ಬೊಮ್ಮಾಯಿ

515

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಪ್ರಕರಣದ ಪ್ರಾಥಮಿಕ ತನಿಖೆಯಾಗುವ ತನಕ ಸಚಿವ ಕೆ.ಎಸ್ ಈಶ್ವರಪ್ಪ ಅವರ ರಾಜೀನಾಮೆ ಪಡೆಯಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್ ನವರ ಕಾಲದಲ್ಲಿ ಕೊಲೆಗಳಾಗಿ, ಕೊಲೆ ಮಾದಿವರ ಕೇಸ್ ವಾಪಸ್ ಪಡೆದಿದ್ದರು. ಅವರಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿರುವುದಕ್ಕೆ ಜನ ತಿರಸ್ಕಾರ ಮಾಡಿದ್ದಾರೆ. ರಾಜಕೀಯ ಲಾಭಕ್ಕಾಗಿ ಅವರು ಇದನ್ನು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.




Leave a Reply

Your email address will not be published. Required fields are marked *

error: Content is protected !!