ಸಚಿವ ಆರ್.ಅಶೋಕಗೆ ಕೋವಿಡ್: ಸಿಎಂ, ಮಾಜಿ ಸಿಎಂಗೆ ಟೆನ್ಷನ್!

467

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಂದಾಯ ಸಚಿವ ಆರ್.ಅಶೋಕಗೆ ಕೋವಿಡ್ ಸೋಂಕು ತಗುಲಿದೆ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದರಡು ದಿನಗಳಿಂದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.

ಸಚಿವ ಆರ್.ಅಶೋಕ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿ ಅನೇಕರೊಂದಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈಗ ಇವರಿಗೆ ಟೆನ್ಷನ್ ಶುರುವಾಗಲಿದೆ.




Leave a Reply

Your email address will not be published. Required fields are marked *

error: Content is protected !!