ಸಚಿವರ ಪುತ್ರನಿಗೆ ಬ್ಲ್ಯಾಕ್ ಮೇಲ್ ಪ್ರಕರಣ: 8 ಜನರಿಂದ ಮಾಹಿತಿ

426

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಚಿವ ಎಸ್.ಟಿ ಸೋಮಶೇಖರ್ ಪುತ್ರ ನಿಶಾಂತ್ ಅಶ್ಲೀಲ್ ವಿಡಿಯೋ ಇದೆ ಎಂದು ಹೇಳಿ ಅದನ್ನು ಅವರಿಗೆ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡಿದ ಪ್ರಕರಣ ಸಂಬಂಧ 8 ಜನರಿಂದ ಮಾಹಿತಿಯನ್ನು ಸಿಸಿಬಿ ಪೊಲೀಸರು ಪಡೆದುಕೊಂಡಿದ್ದಾರೆ.

ನಿಶಾಂತ್ ನೀಡಿದ ದೂರಿನನ್ವಯ ಈಗಾಗ್ಲೇ ಜೋತಿಷಿಯೊಬ್ಬರ ಪುತ್ರ ರಾಹುಲ್ ಭಟ್ ಎಂಬಾತನನ್ನು ಬಂಧಿಸಿದ್ದಾರೆ. ಆತನನ್ನು ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ಪಡೆಯಲಾಗಿದೆ. ಇದರ ಜೊತೆಗೆ ಇದುವರೆಗೂ 8 ಜನರಿಂದ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ.




Leave a Reply

Your email address will not be published. Required fields are marked *

error: Content is protected !!