ಸಚಿವ ಶ್ರೀರಾಮುಲು ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ

320

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣನ ಬಂಧನವಾಗಿದೆ. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸ್ತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಚಿವ ಶ್ರೀರಾಮುಲು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.




Leave a Reply

Your email address will not be published. Required fields are marked *

error: Content is protected !!