ಸಚಿವ ಉಮೇಶ್ ಕತ್ತಿ ನಿಧನಕ್ಕೆ ಗಣ್ಯರ ಸಂತಾಪ

193

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಆಹಾರ ಮತ್ತು ನಾಗರೀಕ ಖಾತೆ ಸಚಿವ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕಳೆದ ರಾತ್ರಿ ಹೃದಯಾಘಾತದಿಂದ ಡಾಲರ್ಸ್ ಕಾಲೋನಿಯಲ್ಲಿರುವ ಮನೆಯಲ್ಲಿ ಕುಸಿದು ಬಿದ್ದಿದ್ದಾರೆ. ಅವರನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ರಾತ್ರಿ 10.30ರ ಸುಮಾರಿಗೆ ನಿಧನರಾಗಿದ್ದಾರೆ.

8 ಬಾರಿ ಶಾಸಕರಾಗಿದ್ದ ಉಮೇಶ್ ಕತ್ತಿ 4 ಬಾರಿ ಸಚಿವರಾಗಿದ್ದರು. ಸಿಎಂ ಆಗುವ ಬಹುದೊಡ್ಡ ಕನಸು ಹೊತ್ತಿದ್ದರು.




Leave a Reply

Your email address will not be published. Required fields are marked *

error: Content is protected !!