ಶಾಸಕ ಸಿ.ಎಂ ಉದಾಸಿಗೆ ತೀವ್ರ ಅನಾರೋಗ್ಯ

235

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ಶಾಸಕ ಸಿ.ಎಂ ಉದಾಸಿ ಆರೋಗ್ಯದ ಪರಿಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆಸಲಾಗಿದೆ. ನಗರದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಹಾವೇರಿ ಜಿಲ್ಲೆ ಹಾನಗಲ್ ಶಾಸಕ ಸಿ.ಎಂ ಉದಾಸಿ, ಕಳೆದ 3 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ ಸಿಎಂ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ರು.




Leave a Reply

Your email address will not be published. Required fields are marked *

error: Content is protected !!