ಮರೆಯಾದ ಮನಗೂಳಿ ಮುತ್ಯಾ…

361

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕಿನ ಜೆಡಿಎಸ್ ಶಾಸಕ, ಮಾಜಿ ಸಚಿವ ಎಂ.ಸಿ ಮನಗೂಳಿ(85) ಅವರು ಕಳೆದ ರಾತ್ರಿ ನಿಧನರಾಗಿದ್ದಾರೆ. ಬುಧವಾರ ತಡರಾತ್ರಿ ಮನಗೂಳಿ ನಿಧನರಾಗಿದ್ದಾರೆ.

ಕಳೆದು 15 ದಿನಗಳಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು‌ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಾಸಕರ ನಿಧನಕ್ಕೆ ನಾಡಿನ ರಾಜಕಾರಣಿಗಳು, ತಾಲೂಕಿನ ಜನತೆ ಸಂತಾಪ ಸೂಚಿಸಿದ್ದಾರೆ. ನೆಚ್ಚಿನ ನಾಯಕನ ಅಗಲಿಕೆಗೆ ಅಪಾರ ದುಃಖವಾಗಿದೆ ಎನ್ನುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!