ಪರಿಷತ್ ಚುನಾವಣೆಯಲ್ಲಿ 15ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ: ಬಿಎಸ್ವೈ

410

ಪ್ರಜಾಸ್ತ್ರ ಸುದ್ದಿ

ಶಿಕಾರಿಪುರ: ವಿಧಾನ ಪರಿಷತ್ ಚುನಾವಣೆಯ ಮತದಾನ ನಡೆದಿದೆ. 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಬಿಜೆಪಿ 15ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಗ್ರಾಮೀಣ ಮಟ್ಟದಲ್ಲಿಯೂ ಕಾಂಗ್ರೆಸ್ ಧೂಳಿಪಟವಾಗಿದೆ ಅನ್ನೋದು ತಿಳಿಯುತ್ತೆ ಎಂದರು.

ಇನ್ನು ಮಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇದರೊಂದಿಗೆ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದರು.




Leave a Reply

Your email address will not be published. Required fields are marked *

error: Content is protected !!