ಸೋಮವಾರ ಶಾಲಾ, ಕಾಲೇಜುಗಳಿಗೆ ರಜೆ

276

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜೂನ್ 13ರಂದು 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾಂದರ್ಭಿಕ ರಜೆ ನೀಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಶಾಲೆ, ಖಾಸಗಿ, ಅನುದಾನ, ಅನುದಾನ ರಹಿತ ಸೇರಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ಕಾರ್ಖಾನೆಗಳು, ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಪದವೀಧರರಿಗೆ ಸಾಂದರ್ಭಿಕ ರಜೆ ನೀಡುವ ಮೂಲಕ, ಮತದಾನಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ತಿಳಿಸಲಾಗಿದೆ.


TAG


Leave a Reply

Your email address will not be published. Required fields are marked *

error: Content is protected !!