ಪ್ರಧಾನಿ, ಬಿಲ್ ಗೇಟ್ಸ್ ಡಿಜಿಟಲ್ ಮಾತುಕತೆ

81

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪ್ರಧಾನಿ ಮಂತ್ರಿಗಳ ನಿವಾಸದಲ್ಲಿ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಶುಕ್ರವಾರ ಪ್ರಧಾನಿ ಮೋದಿಯವರೊಂದಿಗೆ ಮಾತುಕತೆ ನಡೆಸಿದರು. ಹವಾಮಾನ, ಕೃಷಿ, ಆರೋಗ್ಯ, ಶಿಕ್ಷಣ, ಆರ್ಥಿಕತೆಯಿಂದ ಹಿಡಿದು ಕೃತಕ ಬುದ್ಧಿಮತ್ತೆಯ ತನಕ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ತಂತ್ರಜ್ಞಾನವನ್ನು ವೇಗವಾಗಿ ಅಳವಡಿಸಿಕೊಳ್ಳುವಲ್ಲಿ ಹಾಗೂ ಮುನ್ನಡೆಸುವ ಸಾಮರ್ಥ್ಯವನ್ನು ಬಿಲ್ ಗೇಟ್ಸ್ ಕೊಂಡಾಡಿದ್ದಾರೆ. ಕೈಗಾರಿಕೆ ಕ್ರಾಂತಿಯಲ್ಲಿಯೂ ಡಿಜಿಟಲ್ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸಲಿದೆ ಎಂದರು.




Leave a Reply

Your email address will not be published. Required fields are marked *

error: Content is protected !!