ರಾಜ್ಯದಲ್ಲಿ ಇಂದು 1,186 ಜನರಲ್ಲಿ ಕೋವಿಡ್ 19

225

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಸೋಮವಾರ 1,186 ಜನರಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2919711ಕ್ಕೆ ಏರಿಕೆಯಾಗಿದೆ. 1776 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು 2859552 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಇನ್ನು 23316 ಪ್ರಕರಣಗಳು ಸಕ್ರಿಯವಾಗಿದೆ. ಇಂದು 24 ಜನರು ಮೃತಪಟ್ಟಿದ್ದ ಸಾವಿನ ಸಂಖ್ಯೆ 36,817ಕ್ಕೆ ಏರಿಕೆಯಾಗಿದೆ. ಸೋಂಕಿತರ ಪ್ರಮಾಶ ಶೇಕಡ 0.89 ಇದೆ. ಸಾವಿನ ಪ್ರಮಾಣ ಶೇಕಡ 2.02ರಷ್ಟಿದೆ. ಜಿಲ್ಲಾವಾರು ಮಾಹಿತಿ ಇಲ್ಲಿದೆ.




Leave a Reply

Your email address will not be published. Required fields are marked *

error: Content is protected !!