ದೇಶದಲ್ಲಿ ಹೊಸದಾಗಿ 2 ಲಕ್ಷಕ್ಕೂ ಹೆಚ್ಚು ಸೋಂಕಿತರು ಪತ್ತೆ

228

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,11,298 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಇದುವರೆಗೂ 2,73,69,093 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 2,46,33,951 ಜನರು ಗುಣಮುಖರಾಗಿದ್ದಾರೆ. 24,19,907 ಪ್ರಕರಣಗಳು ಸಕ್ರಿಯವಾಗಿವೆ.

ಇನ್ನು 3,847 ಜನರು ಒಂದೇ ದಿನದಲ್ಲಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 3,15,235ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ತಿಳಿದು ಬಂದಿದೆ. ದೇಶದಲ್ಲಿ ಇದುವರೆಗೂ 20,26, 95,874 ಜನರಿಗೆ ಲಸಿಕೆ ಹಾಕಲಾಗಿದೆ.




Leave a Reply

Your email address will not be published. Required fields are marked *

error: Content is protected !!