ತೋಟದ ಮನೆಯಲ್ಲಿ 20ಕ್ಕೂ ಹೆಚ್ಚು ಮನುಷ್ಯನ ತಲೆ ಬುರುಡೆ ಪತ್ತೆ

88

ಪ್ರಜಾಸ್ತ್ರ ಸುದ್ದಿ

ರಾಮನಗರ: ತೋಟದ ಮನೆಯೊಂದರಲ್ಲಿ ಮನುಷ್ಯನ 20ಕ್ಕೂ ಹೆಚ್ಚು ತಲೆ ಬುರುಡೆಗಳು ಪತ್ತೆಯಾಗಿವೆ. ಜೋಗರದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಲರಾಮ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗ್ರಾಮಸ್ಥರು ನೀಡಿದ ದೂರಿನ ಮೇಲೆ ಪೊಲೀಸರು ದಾಳಿ ನಡೆಸಿದಾಗ ಭದ್ರಕಾಳಿ ಫೋಟೋ, ಹೋಮಕುಂಡ, ಮನುಷ್ಯನ ತಲೆ ಬುರುಡೆ, ಮೂಳಗೆಳು ಸಿಕ್ಕಿವೆ. ಬಂಧಿತ ಬಲರಾಮ್ ಸ್ಮಶಾನದಲ್ಲಿ ಮಾಟ, ಮಂತ್ರ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!