ಹೆಲ್ತ್ ಬುಲೆಟಿನ್: ಇಂದು 8 ಹೊಸ ಕೇಸ್

391

ಬೆಂಗಳೂರು: ಮುಂಜಾನೆಯ ಕರೋನಾ ಹೆಲ್ತ್ ಬುಲೆಟಿನ್ ಬಂದಿದ್ದು, ಮತ್ತೆ 8 ಹೊಸ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು 3, ಬಾಗಲಕೋಟೆ 2, ಬಳ್ಳಾರಿ 1, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ತಲಾ 1 ಕೇಸ್ ದಾಖಲಾಗಿದೆ.

ಈ ಮೂಲಕ ರಾಜ್ಯದಲ್ಲಿ 659 ಕರೋನಾ ಸೋಂಕಿತರ ಸಂಖ್ಯೆ ಹೊಂದಿದೆ. 28 ಸಾವು, 324 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!