ಹೆಲ್ತ್ ಬುಲೆಟಿನ್: ರಾಜ್ಯದಲ್ಲಿ ಮತ್ತೆ 42 ಕೇಸ್

359

ಬೆಂಗಳೂರು: ಮುಂಜಾನೆಯ ಹೆಲ್ತ್ ಬುಲೆಟಿನ್ ಬಂದಿದ್ದು, ಮತ್ತೆ 42 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸೋಂಕಿನ 904 ಆಗಿದೆ. ಇದ್ರಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗ್ತಿದೆ.

ಬಾಗಲಕೋಟೆಯಲ್ಲಿ 15, ಧಾರವಾಡ 9, ಹಾಸನ 5, ಬೆಂಗಳೂರು ನಗರ 3, ಬೀದರ 2, ದಕ್ಷಿಣ ಕನ್ನಡ 2, ಯಾದಗಿರಿ 2, ಕಲಬುರಗಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಮಂಡ್ಯದಲ್ಲಿ ತಲಾ 1 ಕೇಸ್ ದಾಖಲಾಗಿವೆ. ಇದರೊಂದಿಗೆ ಒಟ್ಟು 904 ಹೊಸ ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ 31 ಜನ ಸಾವನ್ನಪ್ಪಿದ್ದು, 426 ಜನ ಗುಣಮುಖರಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!